Home Posts tagged #nalinkumar kateel

ವಿಕೇಂಡ್ ಕರ್ಫ್ಯೂ ಸಮಾಜಕ್ಕೆ ಸಮಸ್ಯೆ : ರಮಾನಾಥ ರೈ

ಲಾಕ್‍ಡೌನ್ ಮತ್ತು ವೀಕೆಂಡ್ ಕಫ್ರ್ಯೂ ಸಮಾಜಕ್ಕೆ ದೊಡ್ಡ ಸಮಸ್ಯೆಯಾಗಿದೆ. ಸೋಂಕಿನ ಬಗ್ಗೆ ಜಾಗೃತಿಯಿಂದ ಜೀವನ ಮಾಡಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸರ್ಕಾರ ಕಠಿಣ ನಿಯಮಗಳನ್ನು ಹೊರಡಿಸಿದರೆ ನನ್ನ ವಿರೋಧ ಇಲ್ಲ. ಕರಾವಳಿಯಲ್ಲಿ ಧಾರ್ಮಿಕ ಆಚರಣೆಗಳಿಗೆ

ಬಿಜೆಪಿ ರಾಜ್ಯಾಧ್ಯಕ್ಷರು ಎತ್ತಿನಹೊಳೆ ವಿರೋಧ ಮಾಡಲಿ : ಮಾಜಿ ಸಚಿವ ರಮಾನಾಥ ರೈ

ಮೇಕೆದಾಟು ಪಾದಯಾತ್ರೆ ಒಂದು ಡ್ರಾಮ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಗೆ ಮಾಜಿ ಸಚಿವ ರಮಾನಾಥ ರೈ ತಿರುಗೇಟು ನೀಡಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಒಂದು ಎತ್ತಿನಹೊಳೆ ಪಾದಯಾತ್ರೆ ನಡೆಯಿತು. ಎತ್ತಿನಹೊಳೆ ಪಾದಯಾತ್ರೆ ಒಂದು ಅದ್ಭುತವಾದ ನಾಟಕ. ಇತಿಹಾಸದಲ್ಲಿ ಇಂತಹ ನಾಟಕ ನಾನು ನೋಡಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರು ಈಗ ಎತ್ತಿನಹೊಳೆ ವಿರೋಧ ಮಾಡಲಿ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

ಮೂಡುಬಿದರೆಯಲ್ಲಿ ಸಿಡಿಲಬ್ಬರಕ್ಕೆ ಇಬ್ಬರು ಮೃತ್ಯು : ಸಾಂತ್ವಾನ ಹೇಳಿದ ಬಿಜೆಪಿ ರಾಜ್ಯಾದ್ಯಕ್ಷರು

ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾ.ಪಂ ವ್ಯಾಪ್ತಿಯ ಕಂಚಿಬೈಲು ಅರ್ಬಿ ಫಾಲ್ಸ್ ಬಳಿಯಲ್ಲಿ ಶೆಡ್ಡ್ ಒಂದಕ್ಕೆ ಸಿಡಿಲು ಬಡಿದ ಪರಿಣಾಮವಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದುರ್ಘಟನೆ ನಿನ್ನೆ ನಡೆದಿದ್ದು, ಈ ದುರ್ಘಟನೆಯಲ್ಲಿ ಸಿಡಿಲಿಗೆ ಬಲಿಯಾದಪುತ್ತಿಗೆಯ ನಿವಾಸಿಗಳಾದ ಯಶವಂತ (22) ಮತ್ತು ಮಣಿ ಪ್ರಸಾದ್ (22) ಮನೆಗೆ ಬಿಜೆಪಿ ರಾಜ್ಯಾದ್ಯಕ್ಷರು ಹಾಗೂ ಮಾನ್ಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್‌ನ ಭ್ರಷ್ಟಾಚಾರ, ಕರ್ಮಕಾಂಡ ಬೆಳಕಿಗೆ ಬಂದಿದೆ: ನಳಿನ್ ವ್ಯಂಗ್ಯ

ಕಾಂಗ್ರೆಸ್ ನ ಭ್ರಷ್ಟಾಚಾರ, ಕರ್ಮಕಾಂಡ ಇವತ್ತು ಬಯಲಿಗೆ ಬಂದಿದೆ. ಕಾಂಗ್ರೆಸ್ ನವರು ಕಲೆಕ್ಷನ್ ಗಿರಾಕಿಗಳು ಅಂತ ನಾವು ಹೇಳಿಲ್ಲ, ಕಾಂಗ್ರೆಸ್ ನಾಯಕರೇ ಹೇಳಿದ್ದಾರೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಬಹಳ ಕೀಳಾಗಿ ಕಲೆಕ್ಷನ್ ಗಿರಾಕಿ, ಹಫ್ತಾ ವಸೂಲಿ, ಭ್ರಷ್ಟಾಚಾರ ಎಲ್ಲಾ ಹೊರಗೆ ಹಾಕಿದ್ದಾರೆ. ಅವರ ಹುಡುಗರಲ್ಲೇ ಐನೂರು ಕೋಟಿ ಇದೆ ಅಂತ ಹೇಳಿದ್ದಾರೆ. ಈ ಬಗ್ಗೆ

ಡಿಕೆಶಿ ಕಪಾಳಮೋಕ್ಷ ವಿಚಾರ: ಮಂಗಳೂರಿನಲ್ಲಿ ನಳಿನ್ ಕುಮಾರ್ ಪ್ರತಿಕ್ರಿಯೆ

ಮಂಗಳೂರು: ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ವಿಚಾರಕ್ಕೆ ಸಂಬಂಧಿಸಿ ಮಂಗಳೂರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.ನಾವು ರಾಜಕೀಯ ಕ್ಷೇತ್ರದಲ್ಲಿ ಇರುವವರು, ಯಾರ ಬಗ್ಗೆಯೂ ವೈಯಕ್ತಿಯವಾಗಿ ಮಾತನಾಡಲ್ಲ, ಆದ್ರೆ ಸಮಾಜ ನಮ್ಮನ್ನ ಗಮನಿಸುತ್ತಿರುತ್ತದೆ. ಕಾರ್ಯಕರ್ತರು ನಾಯಕರ ಬಳಿ ಅಪೇಕ್ಷೆ ಮತ್ತು ಬೇಡಿಕೆಯಿಟ್ಟು ಬರುತ್ತಾರೆ. ಅವರು ಬಂದಾಗ ಗೌರವಯುತವಾಗಿ ನಡೆಸಿಕೊಳ್ಳಬೇಕಾಗಿರೋದು
How Can We Help You?