Home Posts tagged #namma kundapura

“ನಮ್ಮ ಕುಂದಾಪುರ” ಬಳಗದ 26ನೇ ಸ್ನೇಹ ಸಹಮಿಲನ

“ನಮ್ಮ ಕುಂದಾಪುರ” ಬಳಗದ 26ನೇ ಸಹಮಿಲನವು ಕುಂದಾಪುರ ಹೋಟೆಲ್‍ನ ನಗು ಪ್ಯಾಲೇಸ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಖ್ಯಾತ ವಕೀಲರೂ, ಸಾಹಿತಿ, ಸಂಪನ್ಮೂಲವ್ಯಕ್ತಿಗಳಾಗಿರುವ ಎ .ಎಸ್. ಎನ್ ಹೆಬ್ಬಾರ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಒಂದು ಹೂವಿನ ಚಿತ್ರವನ್ನು ಬಳಗದ ಗೋಡೆಯ ಮೇಲೆ ಹಾಕಿದರೆ ಸಾವಿರಾರು