Home Posts tagged #nandini

ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಪ್ರೋತ್ಸಾಹ ಧನ : ದಕ್ಷಿಣ ಕನ್ನಡ ಹಾಲು ಒಕ್ಕೂಟದ ಮಂಡಳಿಯಿಂದ ನಿರ್ಧಾರ

ದಕ್ಷಿಣ ಕನ್ನಡ ಹಾಲು ಒಕ್ಕೂಟ ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ 2 ರೂಪಾಯಿ 5 ಪೈಸೆ ಪ್ರೋತ್ಸಾಹಧನವನ್ನು ನೀಡುವುದಾಗಿ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ತಿಳಿಸಿದ್ದಾರೆ. ಅವರು ಕುಲಶೇಖರದ ಹಾಲು ಒಕ್ಕೂಟದ ಆಡಳಿತ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಅಕ್ಟೋಬರ್ 11ರಂದು ನಡೆಯಲಿರುವ ವಿಶೇಷ ಸಭೆಯಲ್ಲಿ ರೈತರಿಗೆ