Home Posts tagged #narayanaguru

ಕುದ್ರೋಳಿಯಲ್ಲಿ ವಿಶೇಷ ಗುರುಪೂಜೆ

ಮಂಗಳೂರು: ನಾರಾಯಣಗುರುಗಳ ಅನುಯಾಯಿಗಳು ಮಾಡಿದ ಶಾಂತಿಯುತ ಹೋರಾಟಕ್ಕೆ ಮಣಿದ ಸರ್ಕಾರ ಪಠ್ಯ ಪುನರ್ ಸೇರ್ಪಡೆ ಮಾಡಲು ಆದೇಶಿಸಿದ ಹಿನ್ನೆಲೆ ಹಾಗು ಸಮಾಜದ ಪ್ರಮುಖ ಬೇಡಿಕೆಗಳಾದ ಬ್ರಹ್ಮಶ್ರೀ ನಾರಾಯಣಗುರು ನಿಗಮ (ಬಿಲ್ಲವ ನಿಗಮ) ಸ್ಥಾಪನೆ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡಬೇಕು, ಸಮಾಜದ ಏಳಿಗೆಗಾಗಿ ಕುದ್ರೋಳಿ ಶ್ರೀ