Home Posts tagged narega yojane

ಮೂಡುಬಿದಿರೆ: ಜಾಂಬೂರಿಯಲ್ಲಿ ನರೇಗಾ ಯೋಜನೆಯ ಮಾದರಿಯ ಪ್ರದರ್ಶನ

ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಸ್ಕೌಟ್ಸ್-ಗೈಡ್ಸ್ ನ ಅಂತರಾಷ್ಟ್ರೀಯ  ಸಾಂಸ್ಕೃತಿಕ ಜಾಂಬೂರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ  ವಿಜ್ಞಾನ ಮೇಳದ ಮಳಿಗೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡುವವರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ. ನರೇಗಾ