Home Posts tagged #natekal

ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ : ಮಾ.25 ಪ್ರಥಮ ವೈದ್ಯಕೀಯ ಸ್ನಾತಕೋತ್ತರ ಪದವಿ ಆರಂಭ .

ನಾಟೆಕಲ್‍ನ ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ ನಲ್ಲಿ ಮಾ.25ರಂದು ಪ್ರಥಮ ವೈದ್ಯಕೀಯ ಸ್ನಾತಕೋತ್ತರ ಪದವಿ ತರಗತಿ ಆರಂಭಗೊಳ್ಳಲಿದೆ.ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಡಾ.ರೋಹನ್ ಎಸ್. ಮೋನಿಸ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ಉಪಕುಲಪತಿ ಡಾ.ಎಂ.ಕೆ.ರಮೇಶ್
How Can We Help You?