Home Posts tagged national games

ಕಾಣಿಯೂರಿನ ಸೌಮ್ಯ ಪೂಜಾರಿ – ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಆಯ್ಕೆ

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಸುರೇಶ್ ಅಬೀರ ಮತ್ತು ಪುತ್ತೂರಿನಲ್ಲಿ ಪೊಲೀಸ್