Home Posts tagged # National Highway 66

ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಸಂಬಂಧಿಸಿದಂತೆ ಇಲಾಖಾಧಿಕಾರಿಗಳ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 02-09-2025 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿದ್ದು ಶೀಘ್ರದಲ್ಲೇ ಕಾಮಗಾರಿ