ಕೂಳೂರು ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯನ್ನು ಖಂಡಿಸಿ ನಾಗರಿಕ ಹಿತರಕ್ಷಣಾ ಸಮಿತಿಯ ವತಿಯಿಂದ ಜುಲೈ 18ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ನಾಗರೀಕ ಹಿತರಕ್ಷಣಾ ಸಮಿತಿಯ ಕೂಳೂರಿನ ಅಧ್ಯಕ್ಷರಾದ ವಿಜಿ ಗುರುಚಂದ್ರ ಹೆಗ್ಡೆ ಅವರು ಮಾತನಾಡಿ, ಎನ್‍ಹೆಚ್ 66ಲ್ಲಿ ಅವೈಜ್ಞಾನಿ ಕಾಮಗಾರಿಯಿಂದ ರಸ್ತೆ ಹೊಂಡ-ಗುಂಡಿಗಳಿಂದ ತುಂಬಿ ಹೋಗಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಂಡಗಳನ್ನು ಮುಚ್ಚಲು ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಸೂಚಿಸಿದ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಕೆಲಸವನ್ನ ಆರಂಭಿಸಿದ್ದಾರೆ. ಸುರತ್ಕಲ್ ಮಹಾನಗರ ಪಾಲಿಕೆಯ ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿ ಸಭೆಯನ್ನು ನಡೆಸಿದ ಡಾ. ಭರತ್ ಶೆಟ್ಟಿ ವೈ ಅವರು ಇದೇ ವೇಳೆ ಗೈಲ್ ಸಂಸ್ಥೆ ಹಾಗೂ ಜಲಸಿರಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸರ್ವಿಸ್ ರಸ್ತೆಯಲ್ಲಿ ಅಗೆದು ಹಾಕಿದ
ರಾಷ್ಟ್ರೀಯ ಹೆದ್ದಾರಿ ಸಂಚಾರಿಗಳಿಗೆ ಹೆದ್ದಾರಿಯ ಬಗೆಗಿನ ಮಾಹಿತಿ ನೀಡುತ್ತಿರುವ ಸೂಚನಾ ಫಲಕಗಳಿಗೆ ಕಟೌಟ್ ಗಳನ್ನು ಅಳವಡಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದರೂ ಹೆದ್ದಾರಿ ಇಲಾಖೆ ಮೌನವಾಗಿರುದು ಗಮನಿಸಿದರೆ ಇದರಿಂದ ಇಲಾಖೆ ಲಾಭ ಪಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಇಂಥಹುದೇ ಕೃತ್ಯವನ್ನು ದೇವಸ್ಥಾನವೊಂದರ ಕಾರ್ಯಕ್ರಮದ ಕಟೌಟ್ ಅಳವಡಿಸುವ ಮೂಲಕ ಚಾಲನೆ ನೀಡಿದ್ದು ಇಲ್ಲಿ ಸ್ಮರಿಸ ಬಹುದಾಗಿದೆ. ಇದೀಗ ಅದು ಮುಂದುವರಿದು ಆಸ್ಕರ್ ನಿಧನದ ಕಟೌಟ್