Home Posts tagged #national radiology day

ವಿಶ್ವ ವಿಕಿರಣ ಶಾಸ್ತ್ರದಿನ – ನವೆಂಬರ್ 8

ಪ್ರತೀ ವರ್ಷ ನವೆಂಬರ್ 8 ರಂದು ವಿಶ್ವದಾದ್ಯಂತ “ವಿಶ್ವ ರೇಡಿಯೋಲಜಿ ದಿನ” ಎಂದು ಆಚರಿಸಿ ವಿಕರಣ ಶಾಸ್ತ್ರದಿಂದ ವೈದ್ಯಕೀಯ ರಂಗಕ್ಕೆ ಉಂಟಾಗುವ ಸಹಾಯಗಳನ್ನು ಸ್ಮರಿಸಲಾಗುತ್ತದೆ. ಈ ಆಚರಣೆ 2012 ನವೆಂಬರ್ 8 ರಂದು ಆರಂಭಿಸಲಾಯಿತು. ಸುಮಾರು 200 ರಾಷ್ಟ್ರಗಳಲ್ಲಿ ಈ ಆಚರಣೆ ಮಾಡಲಾಗುತ್ತಿದೆ. 1895ನೇ ನವೆಂಬರ್ 8ರಂದು ವಿಲಿಯಮ್ ಕೊನ್ರಾಡ್ ರೊಂಟ್‍ಜೆನ್ ಎಂಬ