Home Posts tagged #National Service Plan

ಕುಮಾರಿ ಬಿಂದಿಯಾ ಶೆಟ್ಟಿ : ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಸುರತ್ಕಲ್ : ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ನೀಡುವ ಅತ್ಯತ್ತಮ ಪ್ರತಿಭಾನ್ವಿತೆಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಸೆ. 24 ರಂದು ನವದೆಹಲಿಯಲ್ಲಿ ರಾಷ್ಟ್ರಪತಿಯವರಿಂದ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಸುರತ್ಕಲ್ ಪ್ರಶಸ್ತಿ