Home Posts tagged #national swimming pool

ಮಂಗಳೂರಿನಲ್ಲಿ ಅಂತರ್ ರಾಷ್ಟ್ರೀಯ ಈಜುಕೊಳ ಲೋಕಾರ್ಪಣೆ

19ನೇ ರಾಷ್ಟ್ರೀಯ ಹಿರಿಯರ ಈಜುಸ್ಪರ್ಧೆಯ ಆರಂಭದೊಂದಿಗೆ ನಗರದ ಎಮ್ಮೆಕೆರೆ ಪ್ರದೇಶದಲ್ಲಿ ಒಲಂಪಿಕ್ಸ್ ಮಾನದಂಡದ ಪ್ರಕಾರ ನಿರ್ಮಿಸಿರುವ ಅತ್ಯಾಧುನಿಕ ಈಜುಕೊಳ ಉದ್ಘಾಟನೆಗೊಂಡಿದೆ. ಈಜುಕೊಳ ಉದ್ಘಾಟಿಸಿದ ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ಮಾತನಾಡಿ, ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಆದಾಯ ಸೃಷ್ಟಿಸುವ ಯೋಜನೆಗಿಂತ ಹೆಚ್ಚಾಗಿ ಅಭಿವೃದ್ಧಿ