ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಮತ್ತು 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಜೂನ್ 05 ಗುರುವಾರದಂದು ಕಾಲೇಜು ದೃಶ್ಯ ಶ್ರವಣ ಕೊಠಡಿಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಜೀವ
ನೆಹರೂ ಸ್ಮಾರಕ ಪದವಿ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಗ್ರಾಮ ಪಂಚಾಯತ್ ಪೆರಾಜೆ, ಸಾಮಾಜಿಕ ಅರಣ್ಯ ಇಲಾಖೆ ಸುಳ್ಯ ವಲಯ, ಹಿರಿಯ ವಿದ್ಯಾರ್ಥಿ ಸಂಘ ಕನ್ನಡ ಪೆರಾಜೆ ಶಾಲೆ, ಶಾಲಾಭಿವೃದ್ಧಿ ಸಮಿತಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ನಡ ಪೆರಾಜೆಯಲ್ಲಿ ‘ಹಸಿರು ಉಸಿರು’ ಸಸ್ಯೋದ್ಯಾನ ನಿರ್ಮಾಣ ಮತ್ತು ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪೆರಾಜೆ ಗ್ರಾಮ