Home Posts tagged #Navamangalur Port

ನವಮಂಗಳೂರು ಬಂದರು ಟ್ರಸ್ಟ್‌ನ ಹೊಸ ಸಾಧನೆ: ಮೊದಲ ಬಾರಿಗೆ 22,825 ಟನ್ ಕಬ್ಬಿಣದ ಸರಕು ರಫ್ತು

ಮಂಗಳೂರು: ನಗರದ ನವ ಮಂಗಳೂರು ಬಂದರು ಟ್ರಸ್ಟ್ ಹೊಸ ಸಾಧನೆ ಮಾಡಿದ್ದು, ಇದೇ ಮೊದಲ ಬಾರಿಗೆ ಇಲ್ಲಿಂದ 22,825 ಟನ್ ಕಬ್ಬಿಣದ ಸರಕನ್ನು ರಫ್ತು ಮಾಡಲಾಗಿದೆ.ಎಂ.ವಿ. ಮಿನಿಯನ್ ಗ್ರೇಸ್ ಹಡಗು ನಗರದ ಎನ್‌ಎಂಪಿಟಿಗೆ ಬಂದಿತ್ತು. ಇದರಿಂದ ಜೆಎಸ್‌ಡಬ್ಲ್ಯು ಕಂಪನಿಗೆ ಸೇರಿದ 22,825 ಟನ್ ಕಬ್ಬಿಣದ ಸರಕನ್ನು ತುಂಬಲಾಗಿದೆ. ಸರಕು ಹೊತ್ತ ಹಡಗು ಈಜಿಪ್ಪನ ಡಾಮಿಯೆಟ್ಟ, ಇಟಲಿಯ