Home Posts tagged #NCC Naval Department of SDM College

ಎಸ್ ಡಿ ಎಂ ಕಾಲೇಜಿನ ಎನ್ ಸಿ ಸಿ ನೌಕಾ ವಿಭಾಗದ ಆರು ಕೆಡೆಟ್ ಗಳಿಗೆ ಬಂಗಾರದ ಪದಕ 

ದೆಹಲಿಯಲ್ಲಿ ನಡೆದ 2023 ರ ಗಣರಾಜ್ಯೋತ್ಸವ ಪರೇಡ್ ನಲ್ಲಿ  ಉಜಿರೆ ಎಸ್ ಡಿ ಎಮ್ ಕಾಲೇಜಿನ ನೌಕಾ ವಿಭಾಗದ 6 ಕೆಡೆಟ್ ಗಳು ಶಿಪ್ ಮೊಡೆಲಿಂಗ್ ವಿಭಾಗದಲ್ಲಿ ಬಂಗಾರದ ಪದಕವನ್ನು ಗಳಿಸಿ ಸಂಸ್ಥೆಗೆ ಗೌರವವನ್ನು ತಂದಿದ್ದಾರೆ. ಪಿಓ ಕೆಡೆಟ್  ಶ್ರೀರಾಮ ಮರಾಠೆ  ಮತ್ತು ಪಿಓ ಕೆಡೆಟ್ ಅನನ್ಯಾ ಕೆ.ಪಿ ಇವರು ಪವರ್ ಮಾಡೆಲ್ ವಿಭಾಗದಲ್ಲಿ ಬಂಗಾರದ ಪದಕವನ್ನು ಸಂಪಾದಿಸಿದ್ದಾರೆ.