Home Posts tagged #neeraj chopra

ಸ್ವಿಜರ್‌ಲ್ಯಾಂಡ್ : ಜ್ಯೂರಿಚ್‌ ಜಾವೆಲಿನ್ ಎಸೆತ ಬೆಳ್ಳಿಗೆ ತಳ್ಳಲ್ಪಟ್ಟ ನೀರಜ್ ಚೋಪ್ರಾ

ಭಾರತದ ನೀರಜ್ ಚೋಪ್ರಾ ಅವರು ಸ್ವಿಜರ್‌ಲ್ಯಾಂಡಿನ ಜ್ಯೂರಿಚ್‌ನಲ್ಲಿ ನಡೆದ ಡೈಮಂಡ್ ಲೀಗ್ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟರು.ಇದು ಡೈಮಂಡ್ ಲೀಗ್ ಪಂದ್ಯಾವಳಿಯಲ್ಲಿ ನೀರಜ್ ಚೋಪ್ರಾರಿಗೆ ದಕ್ಕಿರುವ ನಾಲ್ಕನೆಯ ಪದಕವಾಗಿದೆ. ಕೊನೆಯ ಮೂರರಲ್ಲಿ ಬೆಳ್ಳಿ ಹಿಡಿದ ಅವರು ರಜತ ಹ್ಯಾಟ್ರಿಕ್ ಗಳಿಸಿದರು. 2022 ರ ಡೈಮಂಡ್ ಲೀಗ್‌ನಲ್ಲಿ ಮಾತ್ರ ಅವರು

ಬುಡಾಪೆಸ್ಟ್: ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್‍ಶಿಪ್ – ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾಗೆ ಚಿನ್ನ

ವಿಶ್ವ ಆತ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಚಿನ್ನ ಮುಡಿಗೇರಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇದು ವಿಶ್ವ ಆತ್ಲೆಟಿಕ್ಸ್‍ನಲ್ಲಿ ಭಾರತ ಜಯಿಸಿರುವ ಪ್ರಪ್ರಥಮ ಚಿನ್ನವಾಗಿದೆ. ರವಿವಾರ ರಾತ್ರಿ ನಡೆದ ಫೈನಲ್‍ನಲ್ಲಿ ನೀರಜ್ ಚೋಪ್ರಾ 88.17 ಮೀ. ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ಗೆದ್ದರು. ಪಾಕಿಸ್ಥಾನದ ಅರ್ಷದ್ ನದೀಮ್ 87.82 ಮೀ. ದೂರಕ್ಕೆ ಎಸೆದು ದ್ವಿತೀಯ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ನೀರಜ್ ಚೋಪ್ರಾಗೆ ಚಿನ್ನದ ಪದಕ

ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚೊಚ್ಚಲ ಚಿನ್ನದ ಪದಕ ಲಭಿಸಿದೆ. ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಒಲಿಂಪಿಕ್ಸ್ ನಲ್ಲಿ  ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್ ನಲ್ಲಿ ಅತ್ಯಮೋಘ ಪ್ರದರ್ಶನ ನೀಡಿ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದ್ದಾರೆ.ಚೋಪ್ರಾ ತನ್ನ ಎರಡನೇ ಪ್ರಯತ್ನದಲ್ಲಿ 87.58 ಮೀ.ದೂರಕ್ಕೆ ಜಾವೆಲಿನ್ ಎಸೆದಿದ್ದು, ಇದು ಫೈನಲ್ ನಲ್ಲಿ ಅವರ ಶ್ರೇಷ್ಠ ಪ್ರದರ್ಶನವಾಗಿತ್ತು.  ಮೊದಲ ಪ್ರಯತ್ನದಲ್ಲಿ