Home Posts tagged neet

ಆಳ್ವಾಸ್‌ ಪದವಿಪೂರ್ವ ಕಾಲೇಜು: ನೀಟ್ 2024ರಲ್ಲಿ ಸಾರ್ವಕಾಲಿಕ ಸಾಧನೆ

ಮೂಡುಬಿದಿರೆ: ಅಖಿಲ ಭಾರತ ಮಟ್ಟದ ಯುಜಿ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಒಂದೇ ಕ್ಯಾಂಪಸ್ ನ ಕ್ಲಾಸ್‌ರೂಮ್ ವ್ಯವಸ್ಥೆಯಲ್ಲಿ 600 ಅಂಕಗಳ ಮೇಲೆ 181 ವಿದ್ಯಾರ್ಥಿಗಳು ಅಂಕ ಪಡೆಯುವ ಮೂಲಕ ಆಳ್ವಾಸ್ ಸಾರ್ವಕಾಲಿಕ ಸಾಧನೆಯನ್ನು ಮಾಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪುತ್ತೂರಿನಲ್ಲಿಂದು ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ

ಪುತ್ತೂರು ಕಮ್ಯುನಿಟಿ ಸೆಂಟರ್ ಹಮ್ಮಿಕೊಂಡಿದ್ದ ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವು ಇಂದು ಪುತ್ತೂರಿನಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯ ಆಡಳಿತ ನಿರ್ದೇಶಕ ಉಮರ್ ಯು.ಹೆಚ್. ಮಾತನಾಡಿ ಸಿಇಟಿ/ನೀಟ್ ಆನ್’ಲೈನ್ ಕೌನ್ಸಿಲಿಂಗ್ ವಿಧಾನ ಮತ್ತು ಹಂತಗಳು, ದಾಖಲೆಗಳ ಪರಿಶೀಲನೆ, ಲಭ್ಯವಿರುವ ವಿವಿಧ ವಿಭಾಗದ ಸೀಟುಗಳು ಹಾಗೂ ಕರಿಯರ್ ಆಯ್ಕೆಯ ಅಗತ್ಯತೆ