ಮಂಗಳೂರು ವಿಶ್ವವಿದ್ಯಾನಿಲಯ, ನೆಹರೂ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ನಲವತ್ತೇಳನೇ ವರ್ಷದ ವಾರ್ಷಿಕ ವಿಶೇಷ ಶಿಬಿರವು ಫೆ. 22ನೇ ಶನಿವಾರದಿಂದ ಫೆ. 28 ಶುಕ್ರವಾರದವರೆಗೆ ಮಂಡೆಕೋಲು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾನದಲ್ಲಿ ನಡೆಯುತ್ತಿದ್ದು ಈ ಶಿಬಿರವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ, ಐಕ್ಯೂಎಸಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಮಟ್ಟದ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ -2024 ದಿನಾಂಕ 05.12.2024 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಇವರು ಅಧ್ಯಕ್ಷತೆ