ನೆಲ್ಯಾಡಿ: ಖಾಸಗಿ ಬಸ್ಸ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಎ.3ರಂದು ಸಂಜೆ ನಡೆದಿದೆ. ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ವರನ ಕಡೆಯ ಮದುವೆ ದಿಬ್ಬಣದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯಲ್ಲಿ ಬೈಕ್ ಹಾಗೂ ಇಕೊಮೆಟ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನ.1ರಂದು ರಾತ್ರಿ ನಡೆದಿದೆ. ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಸುರೇಂದ್ರ ಮೆಹತೋ(35ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಸೆಂಟ್ರಿಗ್ ಕೆಲಸ ಮಾಡಿಕೊಂಡಿದ್ದರು. ಇವರು ನ.1ರಂದು ಸಂಜೆ ಹೊಸಮಜಲು ಕಡೆಯಿಂದ ನೆಲ್ಯಾಡಿಗೆ ಬರುತ್ತಿದ್ದ ವೇಳೆ ಮಂಗಳೂರಿನಿಂದ ಹಾಸನ