Home Posts tagged #nelyadi #belthangadi

ನೆಲ್ಯಾಡಿ :ವಿಶ್ವವಿದ್ಯಾನಿಲಯ ಕಾಲೇಜು : ವಿದ್ಯಾರ್ಥಿ ಸಂಘದ ಆಯ್ಕೆ

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಆಗಿರುವ ನೆಲ್ಯಾಡಿಯ ವಿಶ್ವವಿದ್ಯಾನಿಲಯ ಪದವಿ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಆಯ್ಕೆ ಪ್ರಕ್ರಿಯೆಯು ನಡೆಯಿತು. ಅಧ್ಯಕ್ಷರಾಗಿ ತೃತೀಯ ವರ್ಷದ ಕಲಾ ವಿಭಾಗದ ವಿದ್ಯಾರ್ಥಿ ಸಂದೀಪ್ ಕುಮಾರ್ ಎಂ.ಬಿ ಕಾರ್ಯದರ್ಶಿಯಾಗಿ ಅನುಪ್ರಿಯ, ಸಹ ಕಾರ್ಯದರ್ಶಿಯಾಗಿ ವನಿತಾ, ಲಲಿತ ಕಲಾ ಸಂಘದ