ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯ ನಗರದಲ್ಲಿ ಜ.22ರಂದು ಅಯೋಧ್ಯೆಯಲ್ಲಿ ನಡೆದ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ಮಹೋತ್ಸವದ ಪ್ರಯುಕ್ತ ಪ್ರಾರ್ಥನೆ, ಭಜನೆ, ಶ್ರೀರಾಮ ರಕ್ಷಾಸ್ತೋತ್ರ, ಹನುಮಾನ್ ಚಾಲೀಸ್, ರಾಮಾಯಣ ಆಧಾರಿತ ರಸಪ್ರಶ್ನೆಗಳು, 108 ಬಾರಿ ರಾಮ ತಾರಕ ಮಂತ್ರ, ಶ್ರೀ ರಾಮೋತ್ಸವವು ನಡೆಯಿತು. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ನೇರ
ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನಿ. ಇದರ ಮಹಾಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಸೆ.24 ರಂದು ನೆಲ್ಯಾಡಿ ಸಿ ಎ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷರಾದ ಉಷಾ ಅಂಚನ್ ಅವರು ವಹಿಸಿ ಸಂಘವು ಒಂದು ವರ್ಷದಲ್ಲಿ 6.70 ಕೋಟಿ ವ್ಯವಹಾರ ನಡೆಸಿದೆ ಹಾಗೂ 24.65 ಲಕ್ಷ ನಿವ್ವಳ ಲಾಭವನ್ನು ಗಳಿಸಿದೆ ಎಂದು ತಿಳಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಚೈತನ್ಯ ಅವರು 2022-23ನೇ ಸಾಲಿನ ಆರು ತಿಂಗಳುಗಳ ಕಾಲ




















