Home Posts tagged #nenapinangaladi

ನೆನಪಿನಂಗಳದಲ್ಲಿ ಕೃತಿ ಲೋಕಾರ್ಪಣೆ.

ಬೆಳ್ತಂಗಡಿ: ಆಧುನಿಕ ಶಿಕ್ಷಣ ಕ್ಷೇತ್ರ ಸಂಕ್ರಮಣ ಸ್ಥಿತಿಯಲ್ಲಿದ್ದು, ಸಮಗ್ರ ಬದಲಾವಣೆಯ ಹೆಜ್ಜೆಗಳ ಅನುಷ್ಠಾನಕ್ಕೆ ಇದು ಸಕಾಲ ಎಂದು ಮೂಡುಬಿದಿರೆಯ ಮೂಡುಮಾರ್ನಾಡು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಡಾ.ರಾಜಶ್ರೀ ಬಿ ಹೇಳಿದರು. ಬೆಳ್ತಂಗಡಿ ತಾಲೂಕಿನ ವೇಣೂರಿನ ವಿದ್ಯೋದಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿಉಜಿರೆಎಸ್ ಡಿ ಎಂ ತಾಂತ್ರಿಕ ಮಹಾವಿದ್ಯಾಲಯದ ಸಹಾಯಕ
How Can We Help You?