Home Posts tagged nethaji brigade

ಮೂಡಬಿದರೆ : ನೇತಾಜಿ ಬ್ರಿಗೇಡ್ ನಿಂದ ದೀಪಾವಳಿ ಉತ್ಸವ

ಆ್ಯಂಕರ್ : ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ವತಿಯಿಂದ ದೀಪದಿಂದ ದೀಪ ಹಚ್ಚುವ ಮೂಲಕ ಊರಿನ ಸಮಸ್ತ ನಾಗರಿಕರ ಜೊತೆಗೂಡಿ 3ನೇ ವರ್ಷz ಬೆಳಕಿನ ಹಬ್ಬವನ್ನು ಸ್ವರಾಜ್ಯ ಮೈದಾನದ ಚಿಣ್ಣರ ಉದ್ಯಾನವನದಲಿ ಸಂಭ್ರಮಿಸಲಾಯಿತು. ಉತ್ಸವವನ್ನು ವಾರ್ಡ್ ಸದಸ್ಯ ರಾಜೇಶ್ ನಾಯ್ಕ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ನಂತರ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಲಾಯಿತು.