Home Posts tagged nethrajyothi

ಉಡುಪಿ: ನೇತ್ರಜ್ಯೋತಿ ಕಾಲೇಜಿನಲ್ಲಿ ಸಂಶೋಧನಾ ವಿಧಾನ ಕಾರ್ಯಗಾರ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ಅಧ್ಯಾಪಕರಿಗೆ ಸಂಶೋಧನಾ ವಿಧಾನ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಕೊಡಗು ಮೆಡಿಕಲ್ ಕಾಲೇಜಿನ ಸಮುದಾಯದ ಔಷಧ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ರಾಮಚಂದ್ರ ಕಾಮತ್ ,ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರಿನ ಅಸೋಸಿಯೇಟ್ ಪ್ರೊಫೆಸರ್

ನೇತ್ರಜ್ಯೋತಿ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನಾಚರಣೆ

ಉಡುಪಿಯ ಪ್ರತಿಷ್ಠಿತ   ನೇತ್ರಜ್ಯೋತಿ ಪ್ಯಾರಮೆಡಿಕಲ್ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ  ಸ್ವಾಮಿ ವಿವೇಕಾನಂದ ಜಯಂತಿ ಮತ್ತು ಯುವ ದಿನಾಚರಣೆಯ ಪ್ರಯುಕ್ತ ಅಂತರ್ ಕಾಲೇಜು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉಧ್ಘಾಟಿಸಿದ ಭಾರತೀಯ ರೆಡ್ ಕ್ರಾಸ್  ಉಡುಪಿ ಘಟಕದ  ಸಭಾಪತಿ ಶ್ರೀ ಬಸ್ರೂರು ರಾಜೀವ್ ಶೆಟ್ಟಿಯವರು ಮಾತನಾಡಿ ಸ್ವಾಮಿ ವಿವೇಕಾನಂದರ