Home Posts tagged #New Chennai Shopping

ನ.10ರಿಂದ ಬಿ.ಸಿ ರೋಡ್‍ನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯಿಂದ ವಸ್ತ್ರಗಳ ಮಾರಾಟ ಮೇಳ

ಬಂಟ್ವಾಳ: ಕಳೆದ ಮೂರು ತಿಂಗಳ ಹಿಂದೆ ಬಂಟ್ವಾಳ ತಾಲೂಕಿನ ಜನ ಮನ ಗೆದ್ದ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯಿಂದ ವಸ್ತ್ರಗಳ ಮಾರಾಟ ಮೇಳ ನವೆಂಬರ್ 10, ಗುರುವಾರದಿಂದ ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸಭಾಂಗಣದಲ್ಲಿ ಪುನಾರಂಭಗೊಳ್ಳಲಿದೆ. ಗ್ರಾಹಕರ ಬೇಡಿಕೆಗೆ ಸ್ಪಂದಿಸಿ ಮತ್ತೆ ಒಂದು ತಿಂಗಳ ಕಾಲ ಎಲ್ಲಾ ವಯೋಮಾನದ ಜನರ ಮನಕೊಪ್ಪುವ ಬಟ್ಟೆಗಳ ಮಾರಾಟ ಇಲ್ಲಿ