ಮಾರುತಿ ಸುಜುಕಿಯ ಗ್ರಾಂಡ್ ವಿತಾರ ಕಾರು ಒಂದು ಫುಲ್ ಟ್ಯಾಂಕ್‌ನಲ್ಲಿ 1436 ಕಿ.ಮೀ ಮೈಲೇಜು ನೀಡುವುದರೊಂದಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡುವ ಮೂಲಕ ದಾಖಲೆ ಬರೆದಿದ್ದು, ಮಂಗಳೂರಿನ ನೆಕ್ಸಾ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಶೋರೂಂನಲ್ಲಿ ಮೇಘಾ ಎಕ್ಸ್‌ಚೇಂಜ್ ಆಫರ್‌ಗಳು ಘೋಷಿಸಲಾಗಿದೆ.ಪ್ರತಿ ಖರೀದಿಯ ಮೇಲೆ ರೂ.79100ವರೆಗೆ ರಿಯಾಯಿತಿಯನ್ನು
ಮೊಂಟ್ರಾ ಇಲೆಕ್ಟ್ರಿಕ್ ಅಧಿಕೃತ ಡೀಲರ್‌ನ ತನಿಯ ಮೋಟಾರ್ಸ್ ಸೂಪರ್ ಆಟೋ ಶೋರೂಂ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ಶುಭಾರಂಭಗೊಂಡಿತು. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹಾಗೂ ಉತ್ಪಾದನೆ ಹೆಚ್ಚಾಗಿದೆ. ಕಾರು, ಸ್ಕೂಟರ್, ಬೈಕ್ ಹಾಗೂ ತ್ರಿಚಕ್ರ ವಾಹನಗಳ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಿದೆ. ಅಂತೆಯೇ ಕಾಪು ವ್ಯಾಪ್ತಿಯ ಗ್ರಾಹಕರಿಗೆ ಸಿಹಿ ಸುದ್ದಿ ಎಂಬಂತೆ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ತನಿಯ
ಮಂಗಳೂರಿನ ಮೆರಿಹಿಲ್‍ನಲ್ಲಿರುವ ನೇಕ್ಸಾ ಕಾರು ಶೋರೂಂನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗಾಗಿ ಆನ್ಲೈನ್ ಮುದ್ದು ಕೃಷ್ಣ ಫೋಟೋ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಾರು ಮಾರಾಟ ಕ್ಷೇತ್ರದಲ್ಲಿ ಹೆಸರು ಪಡೆದುಕೊಂಡಿರುವ ನೆಕ್ಸಾ ಕಾರು ಶೋರೂಂ ದಾಖಲೆ ಮಟ್ಟದಲ್ಲಿ ಕಾರುಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿರುವ ಜೊತೆಗೆ ಸಮಾಜಮುಖಿ ಕೆಲಸವನ್ನು ಮಾಡುವ ಮೂಲಕ ಜನರ ಮೆಚ್ಚುಗೆ ಪಾತ್ರವಾಗಿದೆ. ಇದೀಗ ಮಕ್ಕಳಿಗಾಗಿ ಆನ್ಲೈನ್