Home Posts tagged #nia

ಐಸಿಎಸ್ ಜೊತೆ ನಂಟಿನ ಆರೋಪ :ಮಾಜಿ ಶಾಸಕ ಬಿ.ಎ. ಇದಿನಬ್ಬ ಅವರ ಪುತ್ರನ ಸೊಸೆ ಎನ್ ಐಎ ವಶ

ಉಳ್ಳಾಲ ಕ್ಷೇತ್ರದ ಮಾಜಿ ಶಾಸಕ ಬಿ.ಎ. ಇದಿನಬ್ಬ ಅವರ ಪುತ್ರನ ಮನೆ ಮೇಲೆ ಸೋಮವಾರ ಬೆಳಗ್ಗೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ)ದ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮಾಜಿ ಶಾಸಕ ದಿ.ಇದಿನಬ್ಬ ಪುತ್ರ ಬಿ.ಎಂ.ಭಾಷಾ ಸೊಸೆ ದೀಪ್ತಿ ಆಲಿಯಾಸ್ ಮರಿಯಂ ಎನ್ ಐಎ ವಶಕ್ಕೆಪಡೆದಿದೆ. ಐಸಿಎಸ್ ಜೊತೆ ನಂಟಿನ ಆರೋಪದ ಹಿನ್ನೆಲೆಯಲ್ಲಿ ಮರಿಯಂ ಬಂಧನವಾಗಿದೆ. ಎನ್ಐಎ ಸಹಾಯಕ

ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭ ವಿಚಾರ : ಸಿಎಂ ಬಸವರಾಜ್ ಬೊಮ್ಮಾಯಿ

ಮಂಗಳೂರು: ಕರಾವಳಿಯಲ್ಲಿ ಉಗ್ರರ ನಂಟಿನ ಬಗ್ಗೆ ಎನ್‍ಐಎ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ ಬಳಿಕ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸಲು ಆಗ್ರಹ ಕೇಳಿ ಬಂದಿತ್ತು. ಇದೀಗ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸುವ ಕುರಿತಂತೆ ಸಭೆಗಳು ನಡೆದಿವೆ ಎಂದು ಎನ್‍ಐಎ ಕಚೇರಿ ಆರಂಭಿಸುವ ಸಾಧ್ಯತೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಈಗಾಗಲೇ ಒಬ್ಬ ದಕ್ಷ ಗೃಹ ಸಚಿವರನ್ನು ಮಾಡಲಾಗಿದೆ. ಎನ್‍ಐಎ ಕುರಿತಂತೆ ಅವರು

ದಿ.ಇದಿನಬ್ಬ ಮಗನ ಮನೆಗೆ ಎನ್.ಐ.ಎ ದಾಳಿ ಪ್ರಕರಣ : ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಮನೆಗೆ ಮುತ್ತಿಗೆ

ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಐಸಿಸ್ ನಂಟು ಆರೋಪದಡಿ ಇತ್ತೀಚಿಗೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದರು. ಇಂದು ಬೆಳಗ್ಗೆ ಬಜರಂಗದಳದ ಕಾರ್ಯಕರ್ತರು ಆರೋಪಿತರ ಮನೆಗೆ ಮುತ್ತಿಗೆ ಹಾಕಿದ್ದು ಮುತ್ತಿಗೆ ಹಾಕಿದವರನ್ನು ಉಳ್ಳಾಲ ಪೊಲೀಸರು ಬಂದಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಜಿಲ್ಲಾ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಇಂದು ಬಿ.ಎಂ. ಇದಿನಬ್ಬ ಅವರ ಪುತ್ರ ಅಬ್ದುಲ್ ರೆಹ್ಮಾನ್ ಬಾಷಾ ಅವರ ಮನೆಗೆ
How Can We Help You?