Home Posts tagged #niddodi

ನಿಡ್ಡೋಡಿಯಲ್ಲಿ ಮತ್ತೆ ಅನಧಿಕೃತ ಸರ್ವೇಗೆ ಯತ್ನ- ಹಿಮ್ಮೆಟ್ಟಿಸಿದ ಗ್ರಾಮಸ್ಥರು

ಮೂಡುಬಿದಿರೆ : ಪಡುಬಿದ್ರಿ ಯುಪಿಸಿಎಲ್ ನಿಂದ ಕೇರಳಕ್ಕೆ ವಿದ್ಯುತ್ ಪ್ರಸರಣಕ್ಕಾಗಿ ಸರ್ವೇ ನಡೆಸಲಾಗುತ್ತಿದೆ ಎಂದು ಹೇಳಿಕೊಂಡು ಅನಧಿಕೃತವಾಗಿ ನಿಡ್ಡೋಡಿ ಪರಿಸರದಲ್ಲಿ ಸರ್ವೇ ಕಾರ್ಯಕ್ಕಾಗಿ ಆಗಮಿಸಿದ ಅನಧಿಕೃತ ವ್ಯಕ್ತಿಗಳನ್ನು ಮಾತೃಭೂಮಿ ಸಂರಕ್ಷಣಾ ಸಮಿತಿ ಸೇರಿದಂತೆ ಗ್ರಾಮಸ್ಥರು ಹಿಮ್ಮೆಟ್ಟಿಸಿದ ಘಟನೆ ಶುಕ್ರವಾರ ನಡೆದಿದೆ.ಜಿಲ್ಲಾಡಳಿತವಾಗಲೀ

ನಿಡ್ಡೋಡಿಯಲ್ಲಿ ಸೀಫುಡ್ ಪಾರ್ಕ್ ನಿರ್ಮಾಣ ಕೈಬಿಡುವಂತೆ ಐವನ್ ಡಿಸೋಜಾ ಒತ್ತಾಯ

ಮೂಡುಬಿದಿರೆ: ಕೃಷಿ ಪ್ರಧಾನವಾದ ನಿಡ್ಡೋಡಿ ಪ್ರದೇಶದಲ್ಲಿ ಸೀಫುಡ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರವು ರೈತರ ಹಿತದೃಷ್ಟಿಯನ್ನು ಮರೆತಿದೆ. ಪಾರ್ಕ್ ನಿರ್ಮಾಣದಿಂದಾಗಿ ಕೃಷಿ ಭೂಮಿ ಸಂಪೂರ್ಣ ಹಾನಿಯಾಗಲಿದೆ. ಪರಿಸರ ಕೆಡಿಸಿ ಅಭಿವೃದ್ಧಿ ನಡೆಸುವ ಬದಲು, ಪರಿಸರಕ್ಕೆ ಪೂರಕ ಅಭಿವೃದ್ಧಿ ನಡೆಸಬೇಕು. ನಿಡ್ಡೋಡಿಯಲ್ಲಿ ಸೀಫುಡ್ ಕಾರ್ಖಾನೆಯನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಿದ್ದು, ಉಸ್ತುವಾರಿ ಸಚಿವರಿಗೆ ಈ ಬಗ್ಗೆ ಒತ್ತಾಯಿಸುತ್ತೇನೆ ಎಂದು