ಮಂಗಳೂರು : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಇದೆ ವೇಳೆ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.ನಂತರ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಮತ್ತು ಹರ್ಷೇಂದ್ರ ಕುಮಾರ್ ಅವರನ್ನು ಭೇಟಿ ಮಾಡಿ ಮಾಡಿದರು. ಇದೇ ವೇಳೆ ಮಾದ್ಯಮದೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬ ಶ್ರೀ ಮಂಜುನಾಥ ದೇವರ ಆರಾಧಕರು ಎಂದ ಅವರು, ಪಂಚರತ್ನ ಯೋಜನೆ ಬಗ್ಗೆ ರಾಜ್ಯದ ಜನತೆಯಲ್ಲಿ ಅರಿವು ಮೂಡಿದೆ.




















