Home Posts tagged #nitk accident

ಎನ್‍ಐಟಿಕೆ ಟೋಲ್‍ಗೇಟ್ ಬಳಿ ಭೀಕರ ಅಪಘಾತ : ವಿದ್ಯಾರ್ಥಿ ಮೃತ್ಯು

ಸುರತ್ಕಲ್: ಪೋಲೀಸ್ ಠಾಣಾ ವ್ಯಾಪ್ತಿಯ ಎನ್ ಐಟಿಕೆ ಟೋಲ್ ಗೇಟ್ ಬಳಿ ತಡರಾತ್ರಿ 1 ಗಂಟೆಯ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದ್ದು ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಮಡಿಕೇರಿ ಸೋಮವಾರಪೇಟೆ ಬಿಟಿ ಕಟ್ಟೆ ಮೂಲದ ಶಶಾಂಕ್(21) ಎಂದು ಗುರುತಿಸಲಾಗಿದೆ. ಶಶಾಂಕ್ ತನ್ನ ಸ್ನೇಹಿತನ ಜೊತೆ ಹಿಂಬದಿ ಸವಾರನಾಗಿ ಎನ್ ಎಸ್ 200