ಎನ್ಐಟಿಕೆ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆಸಲುದ್ದೇಶಿಸಿದ್ದ ಟೋಲ್ ಗೇಟ್ ಚಲೋ ಪಾದಯಾತ್ರೆ ಮಾ.22 ರಂದು ನಡೆಯಲಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಮುನೀರ್ ಕಾಟಿಪಳ್ಳ ಹೇಳಿದರು. ಹೆಜಮಾಡಿ ಟೋಲ್ಗೇಟ್ ನ ಪಾದಯಾತ್ರೆ ಆರಂಭದ ಸ್ಥಳದಲ್ಲಿ ಸಮಿತಿಯ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಸಭೆ ನಡೆಸಿದರು. ಸಭೆಯಲ್ಲಿ ಮಾ.22
ಸುರತ್ಕಲ್ ಎನ್.ಐ.ಟಿ.ಕೆ. ಬಳಿಯಿರುವ ಟೋಲ್ ಗೇಟ್ ವಿರುದ್ಧ ಕಳೆದ ಕೆಲ ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಬಾಂಧವ ಅವರ ಮೇಲೆ ಮಂಗಳಮುಖಿಯರಿಂದ ಹಲ್ಲೆ ನಡೆದಿರುವುದು ವರದಿಯಾಗಿದೆ. ಕಳೆದ ರಾತ್ರಿ 12:30ರ ಸುಮಾರಿಗೆ ಮೊದಲಿಗೆ ಇಬ್ಬರು ಮಂಗಳಮುಖಿಯರು ಆಗಮಿಸಿ ಹಲ್ಲೆಗೆ ಯತ್ನಿಸಿದ್ದರು. ಬಳಿಕ ಸುಮಾರು 10 ಮಂದಿಯಷ್ಟಿದ್ದ ಮಂಗಳಮುಖಿಯರ ತಂಡ ಆಗಮಿಸಿ ಧರಣಿನಿರತರನ್ನು ಅವಾಚ್ಯವಾಗಿ ನಿಂದಿಸಿ, ಅಸಭ್ಯವಾಗಿ