ಸುರತ್ಕಲ್ನ ಎನ್.ಐ.ಟಿ.ಕೆ. ತಾತ್ಕಾಲಿಕ ಟೋಲ್ ಗೇಟನ್ನು ಶೀಘ್ರವಾಗಿ ತೆರವುಗೊಳಿಸುವಂತೆ ಆಗ್ರಹಿಸಿ ವಿವಿಧ ಪಕ್ಷ, ಸಂಘ-ಸಂಸ್ಥೆ ಹಾಗೂ ಸಂಘಟನೆಗಳ ಮುಖಂಡರು ಸೇರಿದ ಸಭೆಯಲ್ಲಿ ಆಗ್ರಹಿಸಿ ಡೋಲು ಬಾರಿಸುವ ಮೂಲಕ ಚಾಲನೆ ನೀಡಲಾಯಿತು. ಸುಮಾರು ಸಾವಿರಾರು ಮಂದಿಯಷ್ಟು ಸೇರಿದ ಪ್ರತಿಭಟನಾಕಾರರು, ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭ ಕರಂದ್ಲಾಜೆ, ಶಾಸಕರಾದ
ಕಳೆದ ಆರು ವರ್ಷಗಳಿಂದ ತಾತ್ಕಾಲಿಕ ನೆಲೆಯಲ್ಲಿ ಅಕ್ರಮವಾಗಿ ಮುಂದುವರಿಯುತ್ತಿರುವ ಸುರತ್ಕಲ್ (ಎನ್ಐಟಿಕೆ) ಟೋಲ್ ಕೇಂದ್ರವನ್ನು ತೆರವುಗೊಳಿಸುವ ಹೆದ್ದಾರಿ ಪ್ರಾಧಿಕಾರದ 2018 ರ ತೀರ್ಮಾನವನ್ನು ತಕ್ಷಣ ಜಾರಿಗೊಳಿಸಲು ಮುಂದಾಗುವಂತೆ ಸಂಸದರು, ಶಾಸಕರು ಸಹಿತ ಸ್ಥಳೀಯ ಜನಪ್ರತಿನಿಧಿಗಳನ್ನು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ. ಎಪ್ರಿಲ್ ಆರಂಭಕ್ಕೆ ಕೊನೆಗೊಳ್ಳುವ ಮೂರು ತಿಂಗಳ ಅವಧಿಯ ಟೋಲ್ ಸಂಗ್ರಹ ಗುತ್ತಿಗೆಯನ್ನು ಯಾವುದೇ ಕಾರಣಕ್ಕೂ ನವೀಕರಿಸಲು