ಕಾರ್ಕಳ : ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಅಘಾತಕ್ಕೊಳಗಾಗಿ ದಾರುಣ ರೀತಿಯಲ್ಲಿ ಮೃತ ಪಟ್ಟ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ಸಂಭವಿಸಿದೆ. ಗುರುವಾರ ರಾತ್ರಿ ಈ ಘಟನೆಯಲ್ಲಿ ಲಲಿತಾ ಬೋಂಡ್ರ ಮೃತಪಟ್ಟ ಮಹಿಳೆ. ನಿಟ್ಟೆ ಪರಪ್ಪಾಡಿಯ ರಾಘು ಬೋಂಡ್ರ ಎಂಬವರು ಕೆಲ ದಿನಳ ಹಿಂದೆ ಮೃತಪಟ್ಟಿದ್ದರು. ಅಣ್ಣನ ತಿಥಿಯ ಪೂರ್ವ ಸಿದ್ಧತೆಗಾಗಿ
ನಿಟ್ಟೆ ಸುಫಲ ರೈತ ಉತ್ಪಾದಕ ಮತ್ತು ಹಲಸು ಸಂಸ್ಕರಣಾ ಘಟಕದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಎಸ್‌ಎಂಇಯ ಡೈರೆಕ್ಟರ್ ಡಾ. ಗ್ಲೋರಿ ಸ್ವರೂಪ ಉದ್ಘಾಟಿಸಿ ಮಾತನಾಡಿ, ಸುಫಲ ರೈತ ಉತ್ಪಾದಕ ಘಟಕವು ಸುಮಾರು ಆರು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಮೂರು ವರ್ಷಗಳ ಕಾಲ ಹಲಸಿನ ಹಣ್ಣಿನ ಬಗ್ಗೆ ಅಧ್ಯಯನ ಮಾಡಿ ಅದರಿಂದ ತಯಾರಿಸಲಾಗುವ ವಿವಿಧ ಖಾದ್ಯಗಳು ಮತ್ತು ಆರೋಗ್ಯಕ್ಕೆ ಆಗುವ ಉಪಯೋಗಗಳ ಮೂಲಕ, ಸ್ಥಳೀಯ ಜನರಿಗೆ ಉದ್ಯೋಗ
ಉಳ್ಳಾಲ: ದಾನ ಧರ್ಮದ ಸೇತುವೆಯನ್ನು ಕಟ್ಟಿ, ಸಂಪತ್ತು ಸೌಭಾಗ್ಯದ ಐರಾವತವನ್ನು ಈ ಧರೆಗಿಳಿಸಿ ಎಲ್ಲರೂ ಅವರ ಕರ್ತವ್ಯ, ದಾನ, ವಸತಿ, ಆರೊಗ್ಯ, ವಿದ್ಯೆ, ಈ ಪಂಚಮೂಲ ಅವಶ್ಯಕತೆಗೆ ಪೂರಕವಾಗಿ ನೆಮ್ಮದಿಯ ಜೀವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವ ಎಂದು ರಾಜ್ಯ ಸಭಾಸದಸ್ಯ, ಧರ್ಮಸ್ಥಳ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು. ನಿಟ್ಟೆ ವಿಶ್ವವಿದ್ಯಾಲಯ ಕಾಲೇಜಿನ ಕ್ಷೇಮ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ,ಜಿಲ್ಲಾ