Home Posts tagged #nitte univerity

ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯ : ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯ ವತಿಯಿಂದ ಉತ್ತಮ ಸಂಶೋಧಕ, ಉತ್ತಮ ಸಂಶೋಧನಾ ಪತ್ರಿಕೆ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ದೇರಳಕಟ್ಟೆ ಕೆ.ಎಸ್ ಆಸ್ಪತ್ರೆಯ ಚಿಂತನಾ ಸಭಾಂಗಣದಲ್ಲಿ ನಡೆಯಿತು. ತುಮಕೂರು ಸಿದ್ದಾರ್ಥ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ  ಪ್ರೊ.ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ

ತುಳು ದಿನ ಆಚರಣೆ ಮತ್ತು ಪರಿಷ್ಕ್ರತ ತುಳು ಜ್ಞಾತಿಪಾದಸಂಚಯ ಡಿಜಿಟಲ್ ಆವೃತ್ತಿ ಲೋಕಾರ್ಪಣೆ

ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯವು ಗಾಂಧಿಜಯಂತಿಯ ಸಂದರ್ಭದಲ್ಲಿ ತುಳುದಿನವನ್ನು ಐಲೇಸಾ ತಂಡದ ಸಹಯೋಗದೊಂದಿಗೆ ಅಕ್ಟೋಬರ್ ೨ರಂದು ಆನ್ ಲೈನ್ ಮೂಲಕ ಆಚರಿಸಲಿದ್ದು ಇದರಲ್ಲಿ ವಿಶ್ವವಿದ್ಯಾನಿಲಯದ ಮಹತ್ ಭಾಷಾ ಯೋಜನೆಯಾದ ’ಪರಿಷ್ಕ್ರತ ತುಳು ಜ್ಞಾತಿಪದಸಂಚಯದ ಡಿಜಿಟಲ್ ಆವೃತ್ತಿಯನ್ನು ಕುಲಾಧಿಪತಿಯವರಾದ ಶ್ರೀ ಯನ್, ವಿನಯ ಹೆಗ್ಡೆಯವರು ಲೋಕಾರ್ಪಣೆ ಮಾಡಲಿದ್ದಾರೆ. ನಿಟ್ಟೆ ವಿಶ್ವವಿದ್ಯಾನಿಲಯದ ಸಹಕುಲಪತಿಯವರಾದ ಡಾ. ಎಂ. ಎಸ್ ಮೂಡಿತ್ತಾಯರು, ಕುಲಸಚಿವರಾದ ಡಾ.
How Can We Help You?