Home Posts tagged #nitte university

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ| ಎಂ. ಎಸ್.ಮೂಡಿತ್ತಾಯ ಅಧಿಕಾರ ಸ್ವೀಕಾರ

ಉಳ್ಳಾಲ: ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಎಂ.ಎಸ್.ಮೂಡಿತ್ತಾಯ ಇಂದು ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಪತಿಗಳಾಗಿ, ಕುಲಸಚಿವರಾಗಿ ಮತ್ತು ಗ್ಲೋಬಲ್ ಇನಿಶಿಯೇಟಿವ್ ನ ನಿರ್ದೆಶಕರಾಗಿ ಕಾರ್ಯ ನಿರ್ವಹಿಸಿದ್ದರು. ಅದಲ್ಲದೆ ಅವರು ನಿಟ್ಟೆಯಲ್ಲಿರುವ ಜಸ್ಟಿಸ್ ಕೆ. ಎಸ್. ಹೆಗ್ಡೆ