Home Posts tagged nmc

ಸುಳ್ಯ : ಎನ್.ಎಂ.ಸಿ ಕಾಲೇಜು ವಾರ್ಷಿಕೋತ್ಸವ ಮತ್ತು ಬಹುಮಾನ ವಿತರಣಾ ಸಮಾರಂಭ

ವಿದ್ಯೆ ಎಂಬುದು ಶಾಶ್ವತ, ಪುಸ್ತಕವೇ ನಮ್ಮ ಆಸ್ತಿ. ಕ್ರಮಬದ್ಧ ಕಲಿಕೆಯಿಂದ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸು ಗಳಿಸಬಹುದು. ಹಾಗೆ ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ. ಇಲ್ಲಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರತಿಭಾಶಾಲಿಗಳಾಗಿದ್ದು ಜೊತೆಗೆ ಇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಅಗ್ರಗಣ್ಯ

ಕೆಲವು ಆಲೋಚನೆಗಳು ಮತ್ತು ಕುತೂಹಲಗಳು ಹಲವು ಉತ್ತಮ ಸಂಶೋಧನೆಗಳಿಗೆ ಕಾರಣವಾಗಬಹುದು: ವಿಜ್ಞಾನ ಶಿಕ್ಷಕಿ ಉಷಾ. ಕೆ

ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘದ ವತಿಯಿಂದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಜ್ಞಾನದೀಪ ಪ್ರೌಢಶಾಲೆ ಎಲಿಮಲೆ ಇಲ್ಲಿನ ಹಿರಿಯ ವಿಜ್ಞಾನ ಶಿಕ್ಷಕಿ ಉಷಾ ಕೆ ಇವರು ಯುವ ಮನಸ್ಸುಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವ ಕುರಿತು ಬಹಳ ಉತ್ತಮವಾಗಿ ವಿದ್ಯಾರ್ಥಿಗಳ ಮನಮುಟ್ಟುವಂತೆ ವಿವರಿಸಿದರು. ಕೆಲವು ಸಂದೇಹಗಳು, ಆಲೋಚನೆಗಳು ಮತ್ತು ಕುತೂಹಲಗಳು

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಮನುಷ್ಯ ತನ್ನ ಜೀವನದಲ್ಲಿ ಸಮಾಜಕ್ಕೆ ಕಿಂಚಿತ್ ಸೇವೆಯನ್ನು ಮಾಡುವ ಮೂಲಕ ಸಾರ್ಥಕ ಜೀವನವನ್ನು ಕಟ್ಟಿಕೊಳ್ಳಬೇಕು. ರೆಡ್ ಕ್ರಾಸ್ ಸಂಸ್ಥೆ ಬಹಳಷ್ಟು ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದು ಅದರ ದ್ಯೇಯೋದ್ದೇಶವನ್ನು ಅರಿತು, ಸೇವಾ ಮನೋಭಾವದೊಂದಿಗೆ ಪ್ರಾಮಾಣಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳಿ.‌ ಆ ಮೂಲಕ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಎಂದು ಸುಳ್ಯದಪ್ರಭಾರ ತಹಶೀಲ್ದಾರರಾದ ಮಂಜುನಾಥ್ ಎಂ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೊರೀಯಲ್