Home Posts tagged #NSS DAY

ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದ ವಿಮಾನಯಾನ ಅಧ್ಯಯನ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್) ದಿನಾಚರಣೆ

ಸೆಪ್ಟೆಂಬರ್ 24, 2021 ರಂದು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದ ವಿಮಾನಯಾನ ಅಧ್ಯಯನ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್) ದಿನಾಚರಣೆ ನಡೆಯಿತು. ಎನ್ ಎಸ್ ಎಸ್ ದಿನಾಚರಣೆಯ ಅಂಗವಾಗಿ ಅತಿಥಿ ಭಾಷಣವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಮಾಜ ವಿಜ್ಞಾನ ಕಾಲೇಜ್ ನ ಸಹ ಪ್ರಾಧ್ಯಾಪಕರೂ ಹಾಗೂ ಶ್ರೀನಿವಾಸ್ ವಿಶ್ವವಿದ್ಯಾಲಯದ ಉನ್ನತ್