Home Posts tagged #NSScamp

ಕಟೀಲು ಶ್ರೀ ದುರ್ಗಾಪರಮೇಶ್ವರಿ ಕಾಲೇಜು: ವಾರ್ಷಿಕ ಎನ್‍ಎಸ್‍ಎಸ್ ಶಿಬಿರ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಪ್ರಥಮ ದರ್ಜೆ ಕಾಲೇಜಿನ ಎನ್‍ಎಸ್‍ಎಸ್‍ನ ವಾರ್ಷಿಕ ಶಿಬಿರವು ಕಟೀಲು ದೇವಳದ ಪರಿಸರದಲ್ಲಿ ಸ್ವಚ್ಛತೆ ಮತ್ತು ಕಟೀಲು ವಿದ್ಯಾಸಂಸ್ಥೆಗಳ ಪಕ್ಕದಲ್ಲಿ ನೀರಿಂಗಿಸುವ ವ್ಯವಸ್ಥೆ ಗ್ರಾಮ ಸಮೀಕ್ಷೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ಈ ಶಿಬಿರದ ಮಾರ್ಚ್ 17ರಿಂದ 22ರ ವರೆಗೆ ಹಮ್ಮಿಕೊಂಡಿದ್ದಾರೆ.
How Can We Help You?