Home Posts tagged #nsui

ಎನ್‌ಎಸ್‌ಯುಐ ವತಿಯಿಂದ ಡಿ.1ರಿಂದ ಕ್ಯಾಂಪಸ್ ಗೇಟ್ ಮೀಟ್

ಮಂಗಳೂರು, ನ. 28: ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿತು ಅವರಿಗೆ ನೆರವು, ಸಹಕಾರ ನೀಡುವ ನಿಟ್ಟಿನಲ್ಲಿ ಎನ್‌ಎಸ್‌ಯುಐ ವತಿಯಿಂದ ಡಿ.1ರಿಂದ ಕ್ಯಾಂಪಸ್ ಗೇಟ್ ಮೀಟ್ ಆಯೋಜಿಸಲಾಗಿದೆ ಎಂದು ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ತಿಳಿಸಿದ್ದಾರೆ. ಕಾಲೇಜು ಕ್ಯಾಂಪಸ್‌ಗೆ ಭೇಟಿ ನೀಡುವ ಎನ್‌ಎಸ್‌ಯುಐ ಪ್ರತಿನಿಧಿಗಳು

ಉಳ್ಳಾಲ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಅಹ್ನಾಫ್ ಅಹ್ಮದ್ ನೇಮಕ

ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಅಧ್ಯಕ್ಷರಾಗಿ ಅಹ್ನಾಫ್ ಅಹ್ಮದ್(ಡೀಲ್ಸ್) ಇವರು ನೇಮಕವಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿದ್ದು ಮಂಗಳೂರಿನ SDM ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಪ್ರೌಢಶಾಲೆಯಿಂದಲೇ ತನ್ನ ಸಹಪಾಠಿಗಳೊಂದಿಗೆ ತಂಡವನ್ನು ಕಟ್ಟಿ ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಇವರು