Home Posts tagged #ocean pearl

ನ.19 ಮತ್ತು 20ರಂದು ಕನ್ನಡ ಶಾಲಾ ಮಕ್ಕಳ ಹಬ್ಬ

ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಆತ್ಮವಿಶ್ವಾಸ ವೃದ್ಧಿ ಹಾಗೂ ವಿದ್ಯಾರ್ಥಿ ಸಮುದಾಯದಲ್ಲಿ ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿ ಕುರಿತ ಅರಿವನ್ನು ವಿಸ್ತರಿಸುವ ಉದ್ದೇಶದಿಂದ ಕೇಶವ ಸ್ಮøತಿ ಸಂವರ್ಧನ ಸಮಿತಿಯು ಕನ್ನಡ ಶಾಲಾ ಮಕ್ಕಳ ಹಬ್ಬವನ್ನು ನವೆಂಬರ್ 19 ಮತ್ತು 20ರಂದು ನಗರದ ಸಂಘನಿಕೇತನದಲ್ಲಿ ಬೃಹತ್ ವಿದ್ಯಾರ್ಥಿ ಸಮಾವೇಶದ ಮೂಲಕ