Home Posts tagged #old books

ತಿರಸ್ಕೃತದ ಪುಸ್ತಕಕ್ಕೆ ಮತ್ತೊಮ್ಮೆ ಮಣೆ : ಮಂಗಳೂರು ವಿ.ವಿ. ಪುಸ್ತಕ ವಿವಾದ !!

ಮಂಗಳೂರು ವಿಶ್ವವಿದ್ಯಾನಿಯಲದ ಪ್ರಸಾರಾಂಗದ ಸಂಶೋಧನಾ ಮಾಲಕೆಯ ಕೃತಿ ಪ್ರಕಟನೆಯಲ್ಲಿ ಈ ಹಿಂದೆ ತಿರಸ್ಕೃತವಾಗಿದ್ದ ಪುಸ್ತಕಕ್ಕೆ ಇದೀಗ ವಿಶ್ವವಿದ್ಯಾನಿಲಯದ ಅಧಿಕೃತ ಮುದ್ರೆ ಲಭಿಸುವ ಸಾಧ್ಯತೆ ಕಂಡು ಬಂದಿದೆ. ಮಂಗಳೂರು ನಗರದ ಕಾಲೇಜೊಂದರ ನಿವೃತ್ತ ಉಪನ್ಯಾಸಕ ಡಾ.ಪಿ. ಅನಂತಕೃಷ್ಣ ಭಟ್ ಅವರು ಬರೆದಿರುವ “ಭಾರತ ಸಂವಿಧಾನ ” ಎಂಬ ಕನ್ನಡ ಕೃತಿ ಹಾಗೂ