Home Posts tagged #oldest jail

ಉಡುಪಿಯ ಹಳೆ ಜೈಲಿನ ನೆಲಸಮಕ್ಕೆ ಆದೇಶ : ಕಾಂತಾರ ಚಿತ್ರೀಕರಣಗೊಂಡ ಸ್ವಾತಂತ್ರ್ಯ ಪೂರ್ವದ ಜೈಲು

ಉಡುಪಿ : ಸ್ವಾತಂತ್ರ ಪೂರ್ವದಲ್ಲಿ ನಿರ್ಮಾಣಗೊಂಡ ಸರಿಸುಮಾರು 117 ವರ್ಷಗಳ ಇತಿಹಾಸ ಇರುವ ಉಡುಪಿ ನಗರದ ಹಳೆ ಸಬ್‌ಜೈಲು ಇನ್ನಿಲ್ಲದಂತಾಗುವಂತಿದೆ. ಕಾಂತಾರ ಸಿನಿಮಾದ ಕೆಲ ಭಾಗಗಳು ಚಿತ್ರೀಕರಣಗೊಂಡ, ಉಡುಪಿಯ ಏಕೈಕ ಪಾರಂಪರಿಕ ಕಟ್ಟಡದ ನೆಲಸಮಕ್ಕೆ ಇದೀಗ ಆದೇಶ ನೀಡಲಾಗಿದೆ. ಹೊಸ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕಾಗಿ ಪಾರಂಪರಿಕ ಜೈಲನ್ನು‌ ಕೆಡವಲು ಉಡುಪಿ ನಗರಸಭೆ