Home Posts tagged oman

ಮಸ್ಕತ್ ಅಲ್ ಹೈಲ್ ಕ್ರೀಡಾಂಗಣದಲ್ಲಿ ಒಮಾನ್ ಬಿಲ್ಲವಾಸ್ ಕೂಟದ ವತಿಯಿಂದ ಒಮಾನ್ ಬಿಲ್ಲವಾಸ್ ಸೂಪರ್ ಲೀಗ್ (OBSL- 2025) ಕ್ರೀಡಾ ಕೂಟ

ಒಮಾನ್:ಕೊಲ್ಲಿ ರಾಷ್ಟ್ರವಾದ ಒಮಾನ್ ದೇಶದ ಮಸ್ಕತ್ ನಗರದಲ್ಲಿರುವ ಅಲ್ ಹೈಲ್ ಕ್ರೀಡಾಂಗಣದಲ್ಲಿ ಒಮಾನ್ ಬಿಲ್ಲವಾಸ್ ಕೂಟದ ವತಿಯಿಂದ ದಿನಾಂಕ 14-11-2025 ರಂದು ಶುಕ್ರವಾರ ಬೆಳಿಗ್ಗೆ 8:00ರಿಂದ ಒಮಾನ್ ಬಿಲ್ಲವಾಸ್ ಸೂಪರ್ ಲೀಗ್ (OBSL 2025) ಕ್ರೀಡಾ ಕೂಟವು ನಡೆಯಲಿದೆ‌. ಒಮಾನ್ ಬಿಲ್ಲವಾಸ್ ಕೂಟವು ಕೂಟದ ಅಧ್ಯಕ್ಷರಾದ ಶ್ರೀ ಉಮೇಶ್ ಬಂಟ್ವಾಳ್ ಅವರ