Home Posts tagged onam

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ – 2025

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 03ನೇ ಬುಧವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಇದರ ಕಾರ್ಯದರ್ಶಿ ಅಕ್ಷಯ್ ಕೆ ಸಿ ಸಾಂಪ್ರದಾಯಿಕವಾಗಿ ದೀಪ ಬೆಳಗಿ ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ವಿಶೇಷವಾಗಿ