Home Posts tagged #Online sand mining system

ಎಲ್ಲರಿಗೂ ಮರಳು ಸಿಗುವಂತೆ ಆನ್‍ಲೈನ್ ಮೂಲಕ ವ್ಯವಸ್ಥೆ : ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ ಹೇಳಿಕೆ

ಹೊಸ ಮರಳು ನೀತಿಯಂತೆ ಎಲ್ಲಾರಿಗೂ ಮರಳು ಸಿಗುವಂತೆ ಅನ್ ಲೈನ್ ಮೂಲಕ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವರಾದ ಹಾಲಪ್ಪ ಆಚಾರ್ ಹೇಳಿದರು. ಅವರು ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹೊಸ ಮರಳು ನೀತಿಯಂತೆ
How Can We Help You?