Home Posts tagged #Opening

ಗೊನ್ಝಾಗ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆ

ಸಂತ ಎಲೋಶಿಯಸ್ ಗೊನ್ಝಾಗ ಶಾಲೆಯ 2021-22ನೇ ಸಾಲಿನ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆಯು ಅಂತರ್ಜಾಲ ಮುಖಾಂತರ ನಡೆಯಿತು. ಉದ್ಘಾಟಿಸಿ ಮಾತನಾಡಿದ ಸಂತ ಅಲೋಶಿಯಸ್ ಸಮೂಹ ಸಂಸ್ಥೆಯ ರೆಕ್ಟರ್ ವಂ. ಫಾ. ಮೆಲ್ವಿನ್ ಪಿಂಟೊ ಎಸ್.ಜೆ.ಅವರು ‘ಆದ್ಯತೆಯ ಮೇರೆಗೆ ಇಡೀ ದಿನದ ವೇಳಾಪಟ್ಟಿ ತಯಾರಿಸುವುದು ಹಾಗೂ ಸೃಜನಶೀಲತೆಯನ್ನು ಬೆಳೆಸುವಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡು