Home Posts tagged #Organ donation at AJ Hospital

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಅಂಗಾಂಗ ದಾನ

ಹಾವೇರಿ ಜಿಲ್ಲೆಯ ಹಲ್ಲೂರು ಗ್ರಾಮದ 23 ವರ್ಷದ ಯುವತಿ ಕವನ ಎಂಬವರು ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ಬಳಿ ರಸ್ತೆ ಅಪಘಾತಕ್ಕೀಡಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೆ.12ರಂದು ಮಧ್ಯಾಹ್ನ ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಲೆಗೆ ಗಂಭೀರ ಗಾಯದಿಂದ ಅವರ ಮಿದುಳು ನಿಷ್ಕ್ರೀಯಗೊಂಡಿತ್ತು. ಇದನ್ನು ತಿಳಿದ ಕವನಳ ಸಹೋದರಿ ಅಂಗಾಂಗ ದಾನಕ್ಕೆ
How Can We Help You?