Home Posts tagged #organdonation

ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆಯಿತು ಮಹಿಳೆಯ ಅಂಗಾಂಗ ದಾನ

ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮೆದುಳು ನಿಷ್ಕ್ರೀಯಗೊಂಡ ಮಹಿಳೆಯ ಅಂಗಾಂಗವನ್ನು ದಾನ ಮಾಡಲು ಕುಟುಂಬದವರು ನಿರ್ಧರಿಸಿದ್ದು, ಇಂದು ವೈದ್ಯರು ಅಂಗಾಂಗವನ್ನು ಬೇರ್ಪಡಿಸಿ ಚೆನೈ, ಬೆಂಗಳೂರು, ಮತ್ತು ಮಣಿಪಾಲ ಮತ್ತು ಮಂಗಳೂರು ಆಸ್ಪತ್ರೆಗೆ ರವಾನಿಸುವ ಕಾರ್ಯ ನಡೆಯಿತು. ಈ ಬಗ್ಗೆ ಫಾದರ್ ಮುಲ್ಲರ್ ಆಸ್ಪತ್ರೆಯ ಮೆಡಿಕಲ್ ಸೂಪರಿಟೆಂಡೆಂಟ್ ಡಾ.