Home Posts tagged #oriantation program

ದೇರಳಕಟ್ಟೆ : ಕಣಚೂರು ಸಂಸ್ಥೆಯಲ್ಲಿ ಓರಿಯಂಟೇಶನ್ ಕಾರ್ಯಕ್ರಮ

ನಾಟೆಕಲ್‌ನ ಕಣಚೂರು ಇಸ್ಲಾಮಿಕ್ ಎಜ್ಯುಕೇಶನ್ ಟ್ರಸ್ಟ್ನ ಫಿಸಿಯೋಥೆರಫಿ, ನರ್ಸಿಂಗ್ ಅಲೈಡ್ ಹೆಲ್ತ್ ಸೈನ್ಸ್ನ 2022-23ನೇ ಬ್ಯಾಚ್‌ನ ಓರಿಯಂಟೇಶನ್ ಕಾರ್ಯಕ್ರಮ ಮತ್ತು ಕಣಚೂರು ಕಾಲೇಜು ಆಫ್ ನರ್ಸಿಂಗ್ ಸೈನ್ಸ್ನ 2022-23 ಬ್ಯಾಚ್‌ನ ಕೋರ್ಸ್ ಉದ್ಘಾಟನಾ ಕಾರ್ಯಕ್ರಮ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಡಿಟೋರಿಯಂನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ