Home Posts tagged #Oxygen Plant ullala

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್ ನಿರ್ಮಾಣವಾಗಲಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಥಾಪನೆ ಆಗಲಿದೆ. ನಟ ಸೋನು ಸೂದ್ ನಮ್ಮ ಭಾಗಕ್ಕೆ ಒಳ್ಳೆಯ ಕೊಡುಗೆ ನೀಡಿದ್ದಾರೆ.ಇದು ನನಗೆ ಮತ್ತು ನಮ್ಮ ಕ್ಷೇತ್ರದ ಜನರಿಗೆ ಸಿಹಿ ಸುದ್ದಿಯಾಗಿದೆ. ಇನ್ನೂ 60ಲಕ್ಷ ನಟ